Tag Archives: ksp

ಕೆಎಸ್ ಪಿ ಎಸ್ ಐ ಮೆಡಿಕಲ್ ಎಕ್ಸಾಮ್ ಪ್ರವೇಶ ಪತ್ರ ಬಿಡುಗಡೆ

By | 20/03/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ವೈರ್ಲೆಸ್) ಹುದ್ದೆಗಳ ವೈದ್ಯಕೀಯ ಪರಿಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 26 ಸಬ್ ಇನ್ಸ್ ಪೆಕ್ಟರ್ (ವೈಯರ್ಲೆಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ http://siwireless20.ksp-online.in/ ಗೆ ಭೇಟಿ ನೀಡಿ my application ನನ್ನು ಕ್ಲಿಕ್ ಮಾಡಿ. ಇನ್ನೊಂದು ಪುಟ ತೆರೆಯುತ್ತೆ.‌ ಅಲ್ಲಿ ಜನ್ಮದಿನಾಂಕ, ರಿಜಿಸ್ಟ್ರೇಶನ್ ನಂಬರ್ ಹಾಕಿ.… Read More »

ವಿಶೇಷ ರಿಸರ್ವ್ ಪೊಲೀಸ್ ಪ್ರಾಕ್ಟಿಕಲ್ ಅಡ್ಮಿಟ್ ಕಾರ್ಡ್ ಪ್ರಕಟ

By | 12/03/2021

ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಕಾನ್ಸ್‌ಟೇಬಲ್ ಹುದ್ದೆಗಳ ನೇನಕಾತಿಗೆ ಸಂಬಂಧಿಸಿದಂತೆ ಪ್ರಾಕ್ಟಿಕಲ್ ಪರೀಕ್ಷೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಸೂಚನೆ. ಎಎಸ್ ಆರ್ ಪಿಸಿ ಪ್ರಾಕ್ಟಿಕಲ್ ಪರೀಕ್ಷೆ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ http://srpc20.ksp-online.in/Login.aspx

50 ಸಶಸ್ತ್ರ ಪಿಸಿ ಹುದ್ದೆಯ ಆಯ್ಕೆ ಪಟ್ಟಿ ಪ್ರಕಟ

By | 12/03/2021

ಕರ್ನಾಟಕ ಪೊಲೀಸ್ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 50 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಎಸ್ ಪಿ ಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ 2020 ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. 18-10-2020 ರಂದು ಲಿಖಿತ ಪರೀಕ್ಷೆ ನಡೆಸಿತ್ತು. ಆನಂತರ 2020 ಡಿಸೆಂಬರ್ 19,24 ಹಾಗೂ ಜನವರಿ 2021 ರ 08 ರಂದು ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿತ್ತು. ವೃಂದ ಮತ್ತು ನೇಮಕಾತಿ ನಿಯಮದನ್ವಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ದಾಖಲಾತಿ… Read More »

ಸಶಸ್ತ್ರ ಮೀಸಲು ಸಬ್ ಇನ್ಸ್ ಪೆಕ್ಟರ್ : ಆಯ್ಕೆಪಟ್ಟಿ ಪ್ರಕಟ

By | 26/02/2021

ಕರ್ನಾಟಕ ಪೊಲೀಸ್ ಇಲಾಖೆಯು 45 ಸಶಸ್ತ್ರ ಮೀಸಲು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಕೆಎಸ್ ಪಿ ವೆಬ್‌ಸೈಟ್‌ ಗೆ ಭೇಟಿ ನೀಡಿ ಲಿಸ್ಟ್ ನ್ನು ಚೆಕ್ ಮಾಡಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜನವರಿ 03, 2021 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಯನ್ನು ನಡೆಸಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿ ಗೆ ಅನುಗುಣವಾಗಿ ಸಿದ್ಧಪಡಿಸಿ ಪ್ರಸ್ತುತ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಪಟ್ಟಿಗೆ ಆಯ್ಕೆಯಾದ… Read More »

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 380 ಸಬ್ ಇನ್ಸ್ ಪೆಕ್ಟರ್ ನೇಮಕ, ಪದವೀಧರರಿಗೆ ಸುವರ್ಣಾವಕಾಶ

By | 24/02/2021

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ ಐ ಸಿವಿಲ್ ) ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 380 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ ಏನು ? ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸಲು ಡಿಗ್ರಿ ಯನ್ನು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಪಡೆದುಕೊಂಡಿರಬೇಕು. ವಯೋಮಿತಿ : ಸಿವಿಲ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30… Read More »