Tag Archives: mgired

ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಲ್ಲಿ ಉದ್ಯೋಗವಕಾಶ

By | 17/09/2021

ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಮಾಲೋಚಕ‌ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ ) ಹುದ್ದೆ ಸಂಖ್ಯೆ : 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-23626359/23626493 ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಭೇಟಿ ನೀಡಿ… Read More »

ಸೂರ್ಯಮಿತ್ರ ತರಬೇತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

By | 06/02/2021

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಿಂದ ಸೂರ್ಯ ಮಿತ್ರ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಐಟಿಐ /ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿ 3 ತಿಂಗಳುಗಳಾಗಿದ್ದು, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 08.02.2021 ತರಬೇತಿಯು 10.02.2021 ರಂದು ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ಕಿಸಿ http://www.mgired.kar.nic.in ದೂರವಾಣಿ ಸಂಖ್ಯೆ : 23626359/23626493/9611757523