Tag Archives: mysore jobs

ಸಹಾಯಕ ಹುದ್ದೆ, ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

By | 20/04/2021

ಮೈಸೂರಿನ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆ : ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆ ಹೊರಡಿಸಿದ 7 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಹತೆ : ಬಿ.ಕಾಂ, ಬಿಬಿಎಂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಮತ್ತು ಬರೆಯುವ ಕೌಶಲ್ಯ ಹೊಂದಿರಬೇಕು.… Read More »

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ

By | 20/03/2021

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021 ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟೆಕ್ನಿಕಲ್… Read More »