Tag Archives: namma metro recruitment

ನಮ್ಮ ಮೆಟ್ರೋನಲ್ಲಿ ಭರ್ಜರಿ ಉದ್ಯೋಗವಕಾಶ ; 30,000 ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 19/10/2021

ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.… Read More »

ನಮ್ಮ ಮೆಟ್ರೋ ಉದ್ಯೋಗವಕಾಶ: ಈ ಕೂಡಲೇ ಅರ್ಜಿ ಸಲ್ಲಿಸಿ

By | 23/03/2021

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್‌) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ ವಿವರ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಕೆಳಗಿನಂತಿದೆ. ಹುದ್ದೆ : ನಮ್ಮ ಮೆಟ್ರೋನಲ್ಲಿ ಪ್ರಧಾನ ವ್ಯವಸ್ಥಾಪಕರು (ಎಫ್‌&ಎ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನುನ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-04-2021ಸಂಜೆ 4.00 ಗಂಟೆಯವರೆಗೆ ಹುದ್ದೆ ಸಂಖ್ಯೆ : 01 ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವಯಸ್ಸು ಮೀರಿರಬಾರದು. ವಿದ್ಯಾಭ್ಯಾಸ :… Read More »