Tag Archives: rdpr bagalkot 2021 recruitment

RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

By | 23/04/2021

ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ) ನೈರ್ಮಲ್ಯ… Read More »