Tag Archives: sai recruitment

SAI : 320 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 17/04/2021

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಮೇ 20, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-04-2021ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2021 ಹುದ್ದೆ : ಅಸಿಸ್ಟೆಂಟ್ ಕೋಚ್ – 220ಕೋಚ್ – 100 ಹುದ್ದೆ ಸ್ಥಳ : ಆಲ್ ಇಂಡಿಯಾ (ಭಾರತದೆಲ್ಲೆಡೆ) ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ… Read More »

SAI : ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 11/04/2021

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-04-2021 (11 am)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-04-2021( 5.00pm) ಹುದ್ದೆ : ಯಂಗ್ ಪ್ರೊಫೆಷನಲ್ ಹುದ್ದೆ -05 ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ಕೋರ್ಸ್ ನ್ನು ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ಅಥವಾ ಬಿ.ಟೆಕ್/ಎಂಬಿಎ/ಪಿಜಿಡಿಎಂ( ೨ ವರ್ಷ) ನ್ನು ಮಾನ್ಯತೆ ಪಡೆದ ಯುನಿವರ್ಸಿಟಿಯಿಂದ ಪಡೆದಿರಬೇಕು. ವಯೋಮಿತಿಯು 35 ವರ್ಷ ಮೀರಿರಬಾರದು. ಈ… Read More »

SAI : 21 ಯಂಗ್ ಪ್ರೊಫೆಷನಲ್ ಹುದ್ದೆಗೆ ನೇಮಕ

By | 06/04/2021

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ( ಎಸ್ಎಐ)ದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 16,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-04-2021( 5.00pm)ಆನ್ಲೈನ್ ಅರ್ಜಿ ಸಲ್ಲಿಸಲು ಕೊ‌ನೆಯ ದಿನಾಂಕ 16-04-2021 (5.00 pm ವರೆಗೆ) ಹುದ್ದೆ : ಯಂಗ್ ಪ್ರೊಫೆಷನಲ್ (ಎಆರ್ ಎಂ)… Read More »