Tag Archives: sbi recruitment 2021

SBI : 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸುದ್ದಿಜಾಲ ನ್ಯೂಸ್

By | 09/12/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲೆಲ್ಲಿ ಎಷ್ಟು ಹುದ್ದೆ : ಗುಜರಾತ್ – 354 ಹುದ್ದೆಗಳುಕರ್ನಾಟಕ – 278 ಹುದ್ದೆಗಳುಮಧ್ಯಪ್ರದೇಶ – 162 ಹುದ್ದೆಗಳುಛತ್ತೀಸ್ ಗಢ – 52 ಹುದ್ದೆಗಳುತಮಿಳುನಾಡು – 276 ಹುದ್ದೆಗಳುರಾಜಸ್ತಾನ – 104 ಹುದ್ದೆಗಳುಒಟ್ಟು – 1226 ಹುದ್ದೆಗಳು… Read More »

ಎಸ್ ಬಿಐ ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಗಳ ನೇಮಕ : ಅರ್ಜಿ ಆಹ್ವಾನ

By | 13/08/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಪ್ಲಿಕೇಶನ್ ಸ್ವೀಕಾರ ಆರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಎಸ್ ಬಿಐ ಅಫೀಶಿಯಲ್ ವೆಬ್ಸೈಟ್ sbi.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು :ಅಪ್ಲಿಕೇಶನ್ ಸಲ್ಲಿಸುವ ಆರಂಭಿಕ ದಿನಾಂಕ : 13-08-2021ಅಪ್ಲಿಕೇಶನ್ ಸಲ್ಲಿಸಲು ಕೊ‌ನೆ ದಿನಾಂಕ : 02-09-2021ವಿದ್ಯಾರ್ಹತೆ ಮತ್ತು ಇತರೆ ಮಾನದಂಡಗಳ ಮೇಲೆ‌ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆದರೆ ಮೂಲ… Read More »