Tag Archives: SBI recruitment

SBI : 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸುದ್ದಿಜಾಲ ನ್ಯೂಸ್

By | 09/12/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲೆಲ್ಲಿ ಎಷ್ಟು ಹುದ್ದೆ : ಗುಜರಾತ್ – 354 ಹುದ್ದೆಗಳುಕರ್ನಾಟಕ – 278 ಹುದ್ದೆಗಳುಮಧ್ಯಪ್ರದೇಶ – 162 ಹುದ್ದೆಗಳುಛತ್ತೀಸ್ ಗಢ – 52 ಹುದ್ದೆಗಳುತಮಿಳುನಾಡು – 276 ಹುದ್ದೆಗಳುರಾಜಸ್ತಾನ – 104 ಹುದ್ದೆಗಳುಒಟ್ಟು – 1226 ಹುದ್ದೆಗಳು… Read More »

ಎಸ್ ಬಿಐ ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಗಳ ನೇಮಕ : ಅರ್ಜಿ ಆಹ್ವಾನ

By | 13/08/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಪ್ಲಿಕೇಶನ್ ಸ್ವೀಕಾರ ಆರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಎಸ್ ಬಿಐ ಅಫೀಶಿಯಲ್ ವೆಬ್ಸೈಟ್ sbi.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು :ಅಪ್ಲಿಕೇಶನ್ ಸಲ್ಲಿಸುವ ಆರಂಭಿಕ ದಿನಾಂಕ : 13-08-2021ಅಪ್ಲಿಕೇಶನ್ ಸಲ್ಲಿಸಲು ಕೊ‌ನೆ ದಿನಾಂಕ : 02-09-2021ವಿದ್ಯಾರ್ಹತೆ ಮತ್ತು ಇತರೆ ಮಾನದಂಡಗಳ ಮೇಲೆ‌ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆದರೆ ಮೂಲ… Read More »

ಎಸ್‌ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

By | 14/04/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲು ಪ್ರಾರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಆಹ್ವಾನಿಸಿದೆ. ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 13-04-2021ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 05-05-2021ಪರೀಕ್ಷೆ ದಿನಾಂಕ : 23-05-2021 ಹುದ್ದೆ : ಎಸ್‌ಬಿಐ ಸ್ಪೆಷಲಿಸ್ಟ್‌ ಕೇಡರ್ ಆಫೀಸರ್ ಹುದ್ದೆಗಳ ಪೈಕಿ ಮ್ಯಾನೇಜರ್, ಸೀನಿಯರ್ ಸ್ಪೆಷಿಯಲ್ ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್, ಡೆಪ್ಯೂಟಿ ಚೀಫ್ ಟೆಕ್ನಾಲಜಿ ಆಫೀಸರ್, ಮ್ಯಾನೇಜರ್, ಎಕ್ಸಿಕ್ಯೂಟಿವ್, ಡಾಟಾ… Read More »

SBI ನಲ್ಲಿ ಉದ್ಯೋಗವಕಾಶ

By | 14/04/2021

ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲೆರಿಕಲ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : 67 ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಆಹ್ವನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-04-2021ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 03-05-2021ಫಾರ್ಮಸಿಸ್ಟ್ ಹುದ್ದೆಗೆ ಆನ್‌ಲೈನ್‌ನಲ್ಲಿ ಟೆಸ್ಟ್ ದಿನಾಂಕ: 25-05-2021 ವಿದ್ಯಾರ್ಹತೆ : ಎಸ್‌ಎಸ್‌ಸಿ ಪಾಸ್ ಅಥವಾ ತತ್ಸಮಾನ ಪರೀಕ್ಷೆ ಮಾಡಿದ ಅಥವಾ ಡಿಪ್ಲೋಮಾ ಇನ್‌ ಫಾರ್ಮಸಿ(ಡಿ.ಫಾರ್ಮ್‌)/ಡಿಗ್ರಿ ಇನ್‌ ಫಾರ್ಮಸಿ (ಬಿ ಫಾರ್ಮ/ಎಂ ಫಾರ್ಮ/ಫಾರ್ಮ ಡಿ) ಅಥವಾ ಇತರೆ ತತ್ಸಮಾನ… Read More »

SBI ಕ್ಲರ್ಕ್ ಫಲಿತಾಂಶ ಬಿಡುಗಡೆ

By | 23/03/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು, ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಎಸ್‌ಬಿಐ ಕ್ಲರ್ಕ್ 2020 ಪರೀಕ್ಷೆ ಬರೆದ ಅಭ್ಯರ್ಥಿಗಳು ಮೊದಲ ಕಾಯ್ದಿರಿಸಿದ ಪಟ್ಟಿಯನ್ನುsbi.co.in ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಲು ಅವಕಾಶವಿದೆ. ಎಸ್‌ಬಿಐ ಕ್ಲರ್ಕ್ 2020 ಫಲಿತಾಂಶವನ್ನು ಮುಖ್ಯ ಪರೀಕ್ಷೆಗೆ ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ನವಂಬರ್ 07 ಮತ್ತು ಡಿಸೆಂಬರ್ 31,2020 ರಂದು ಮಾಡಲಾಗಿತ್ತು. ಈ ನೇಮಕಾತಿ ಪ್ರಕ್ರಿಯೆ ಮೂಲಕ 8000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವಿಶೇಷ ನೇಮಕಾತಿ ಡ್ರೈವ್ ನಲ್ಲಿ 130 ಹುದ್ದೆಗಳನ್ನು. 7870… Read More »

ಎಸ್ ಬಿಐ ಅಂತಿಮ ಫಲಿತಾಂಶ ಬಿಡುಗಡೆ

By | 17/03/2021

ಭಾರತೀಯ ಸ್ಟೇಟ್ ಬ್ಯಾಂಕ್ 2020-21 ನೇ ಸಾಲಿನ ಎಸ್ ಬಿಐ ಪಿಒ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪಿಒ ಹುದ್ದೆಯ ಮುಖ್ಯ ಪರೀಕ್ಷೆಗೆ ಹಾಜರಾದ ಮತ್ತು ಸಂದರ್ಶನಕ್ಕೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ವೆಬ್‌ಸೈಟ್‌ ನಲ್ಲಿ ಹಾಕಲಾಗಿದೆ. ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ ಮತ್ತು ರಿಜಿಸ್ಟರ್ ನಂಬರ್ ಮಾಹಿತಿ ನೀಡಿ ಲಾಗಿನ್ ಆಗಬಹುದು. ಎಸ್ ಬಿಐ ಪ್ರೊಬೆಷನರಿ ಆಫೀಸರ್ ಹುದ್ದೆಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು ವೆಬ್‌ಸೈಟ್‌ sbi.co.in ಗೆ ಭೇಟಿ ನೀಡಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮತ್ತು ಅಂಕಗಳನ್ನು ಚೆಕ್ ಮಾಡಬಹುದು… Read More »