Tag Archives: UAS job

ಕೃಷಿ ವಿಶ್ವವಿದ್ಯಾಲಯ ಧಾರವಾಡ: ವಿವಿಧ ಹುದ್ದೆಗಳಿಗೆ ನೇಮಕ

By | 17/04/2021

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಚಾಲನೆಯಲ್ಲಿರುವ ಐಸಿಎಆರ್ – ಎನ್‌ಎಎಚ್‌ಇಪಿ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : ರಿಸರ್ಚ್ ಅಸೋಸಿಯೇಟ್ -01ಸೀನಿಯರ್ ರಿಸರ್ಚ್‌ಫೆಲೋ -01 ಹುದ್ದೆ ಸಮಯ : ಈ ಮೇಲೆ ಕಾಣಿಸಿದ ವಿವಿಧ ಹುದ್ದೆಗಳಿಗೆ ಒಂದು ವರ್ಷ ಅಥವಾ ಯೋಜನೆಯ ಮುಕ್ತಾಯದವರೆಗೆ ಯಾವುದು ಮೊದಲು ಸಂಭವಿಸುತ್ತದೆ ಅಲ್ಲಿಯವರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಿಸರ್ಚ್ ಅಸೋಸಿಯೇಟ್ ಹಾಗೂ ಸೀನಿಯರ್ ರಿಸರ್ಚ್‌ಫೆಲೋ ಹುದ್ದೆಗೆ ಆಯ್ಕೆಯಾದವರು ಮುಖ್ಯ ಆವರಣ ಕೃ.ವಿ.ವಿ… Read More »

ಯುಎಎಸ್ ಧಾರವಾಡ ಹುದ್ದೆಗಳಿಗೆ ನೇಮಕ

By | 15/03/2021

ಯುಎಎಸ್ ಧಾರವಾಡ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ದಿನಾಂಕ 22-03-2021 ರಂದು (11.00am) ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಯುಎಎಸ್ ಧಾರವಾಡ ನಲ್ಲಿ ಯೋಗ ಟೀಚರ್-01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೋಟಿಫಿಕೇಶನ್ ರಿಲೀಸ್ ಆದ ದಿನಾಂಕ :… Read More »

ಪಾರ್ಟ್ ಟೈಂ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

By | 12/03/2021

ಯುಎಎಸ್ ( ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ಧಾರವಾಡ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 16 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2021 (10.30am) ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು… Read More »

ಕೃಷಿ ಮಹಾವಿದ್ಯಾಲಯ ದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By | 12/02/2021

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಜೈವಿಕತಂತ್ರಜ್ಞಾನ ವಿಭಾಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಈ ಕೆಳಕಂಡ ಮಾಹಿತಿ ಓದಿ ಹಾಕಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22,ಫೆಬ್ರವರಿ , 2021 ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿ ಯನ್ನು ಹೊಂದಿರೋ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆ : ಬಯೋಟೆಕ್ನಾಲಜಿಯಲ್ಲಿ ಪಿ.ಹೆಚ್.ಡಿ ಪದವಿಯನ್ನು ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ : ರೂ. 50,000/- ನ್ನು ಆಯ್ಕೆಯಾದ… Read More »