Tag Archives: Udupi recruitment 2021

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

By | 03/09/2021

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿಯಾಗದೆ ಉಳಿದ ಈ ಖಾಲಿ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿ ಮಾಡುವ ಪ್ರಯುಕ್ತ ಈ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಯನ್ನು ಉಡುಪಿ ನ್ಯಾಯಾಲಯದ ವೆಬ್ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ ನಲ್ಲಿ‌ ಸಲ್ಲಿಸತಕ್ಕದ್ದು. ಆನ್ ಲೈನ್ ಹೊರತು ಪಡಿಸಿ, ಖುದ್ದಾಗಿ ಅಂಚೆ ಮೂಲಕ ಅಥವಾ ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ :… Read More »