Tag Archives: upsc exam 2021

UPSC 2022 ಸಾಲಿನ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ, ಯಾವಾಗ ಪ್ರಿಲಿಮ್ಸ್?

By | 14/08/2021

ಕೇಂದ್ರ ಲೋಕ ಸೇವಾ ಆಯೋಗವು 2022 ನೇ ಸಾಲಿನ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸೇವೆಗಳಾದ ಐಎಎಸ್, ಇಂಜಿನಿಯರಿಂಗ್ ಸೇವೆ, ರಾಷ್ಟ್ರೀಯ ರಕ್ಷಣಾ ಪಡೆಗಳ ಎನ್ ಡಿಎ, ಎನ್ ಎ ಅಕಾಡೆಮಿಗಳ ಪರೀಕ್ಷೆ, ಜಿಯೋ ಸೈಂಟಿಸ್ಟ್, ಸಿಡಿಎಸ್,‌ಕಂಬೈನ್ಡ್ ಮೆಡಿಕಲ್ ಸರ್ವೀಸ್, ಐಇಎಸ್, ಐಎಸ್ ಎಸ್ ಪರೀಕ್ಷೆಗಳು, ಭಾರತೀಯ ಅರಣ್ಯ ಸೇವೆ ಮುಂತಾದ ಹಲವಾರು ಸೇವೆಗಳಿಗೆ ನೋಟಿಫಿಕೇಶನ್ ಬಿಡುಗಡೆ ದಿನಾಂಕ ಮತ್ತು ಪರೀಕ್ಷೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪರೀಕ್ಷೆಯ ಹೆಸರು : ಇಂಜಿನಿಯರಿಂಗ್ ಸೇವೆಗಳ ಪ್ರಿಲಿಮ್ಸ್… Read More »

UPSC EPFO ಪ್ರವೇಶ ಪತ್ರ ಬಿಡುಗಡೆ

By | 17/04/2021

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಎನ್‌ಫೋರ್ಸ್‌ಮೆಂಟ್ ಆಫೀಸರ್ ಅಕೌಂಟ್ಸ್ ಆಫೀಸರ್ ಪರೀಕ್ಷೆಗೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಇಪಿಎಫ್‌ಒ ಪರೀಕ್ಷೆಯ ಪ್ರವೇಶ ಪತ್ರವನ್ನು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ದಿನಾಂಕ ಮೇ, 09, 2021 ರವರೆಗೆ ಡೌನ್‌ಲೋಡ್‌ ಮಾಡಲು ಅವಕಾಶವಿದೆ. ಅಭ್ಯರ್ಥಿಗಳು upsc.gov.in ವೆಬ್‌ಸೈಟ್ ಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಕಡ್ಡಾಯ. ನೀಡಲಾಗಿರುವ ಮಾರ್ಗಸೂಚಿಗಳನ್ನು ಫಾಲೋ ಮಾಡಬೇಕು. ಪರೀಕ್ಷೆ ದಿನಾಂಕ, ಪರೀಕ್ಷಾ ಕೇಂದ್ರ ಇತ್ಯಾದಿ ಮಾಹಿತಿಗಳನ್ನು ಪ್ರವೇಶ ಪತ್ರದಲ್ಲಿ… Read More »