Tag Archives: upsc jobs

UPSC : 159 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 15/04/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2021 ಹುದ್ದೆ ಸ್ಥಳ: ಭಾರತದೆಲ್ಲೆಡೆ ಹುದ್ದೆ : ಸೆಂಟ್ರಲ್ ಆರ್ಮ್… Read More »

ಯುಪಿಎಸ್ ಸಿ : 241 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

By | 07/04/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 27, ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು,… Read More »

UPSC : 28 ಪ್ರೊಫೆಸರ್ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

By | 30/03/2021

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್ (ಯುಪಿಎಸ್ ಸಿ) ವಿವಿಧ ವಿಷಯಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಆಯೋಗವು ಒಟ್ಟು 28 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ : 16-04-2021 ಹುದ್ದೆಗಳ ವಿವರ : ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್)ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಫಿಸಿಯಾಲಜಿ)ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ ( ಮನೋವೈದ್ಯ… Read More »

UPSC NDA ಮತ್ತು NA(I) ಪ್ರವೇಶ ಪತ್ರ ಪ್ರಕಟ

By | 26/03/2021

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ( ಎನ್‌ಡಿಎ ಮತ್ತು ಎನ್‌ಎ(I)) ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಿದೆ.ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 19, 2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ. ಯುಪಿಎಸ್ಸಿ ಎನ್‌ಡಿಎ(I) ಮತ್ತು ಎನ್‌ಎ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ :ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಹೋಂ… Read More »

ಯುಪಿಎಸ್ ಸಿ ಫಲಿತಾಂಶ ಪ್ರಕಟ

By | 13/03/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2020 ನೇ ಸಾಲಿನ ಯುಪಿಎಸ್ ಸಿ ಎನ್ ಡಿಎ, ಎನ್ ಎ 1 ಸಾಲಿನ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಯುಪಿಎಸ್ ಸಿ ಆಪೀಶಿಯಲ್ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಂಕಗಳನ್ನು ಚೆಕ್ ಮಾಡಬಹುದು. ಯುಪಿಎಸ್ ಸಿ ಫಲಿತಾಂಶವನ್ನು ಮಾರ್ಚ್ 7, 2021 ರಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಲೋಕಸೇವಾ ಅಫೀಶಿಯಲ್ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ.

ಯುಪಿಎಸ್‌ಸಿ ವಿವಿಧ ಉದ್ಯೋಗವಕಾಶ

By | 13/03/2021

ಯುಪಿಎಸ್‌ಸಿ ( ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 01 ಎಪ್ರಿಲ್ 2021ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ?ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 13-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-04-2021ಪ್ರಿಂಟಿಂಗ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 02-04-2021 ಯುಪಿಎಸ್‌ಸಿ ಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿಯನ್ನು… Read More »