Tag Archives: upsc recruitment

UPSC 2022 ಸಾಲಿನ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ, ಯಾವಾಗ ಪ್ರಿಲಿಮ್ಸ್?

By | 14/08/2021

ಕೇಂದ್ರ ಲೋಕ ಸೇವಾ ಆಯೋಗವು 2022 ನೇ ಸಾಲಿನ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸೇವೆಗಳಾದ ಐಎಎಸ್, ಇಂಜಿನಿಯರಿಂಗ್ ಸೇವೆ, ರಾಷ್ಟ್ರೀಯ ರಕ್ಷಣಾ ಪಡೆಗಳ ಎನ್ ಡಿಎ, ಎನ್ ಎ ಅಕಾಡೆಮಿಗಳ ಪರೀಕ್ಷೆ, ಜಿಯೋ ಸೈಂಟಿಸ್ಟ್, ಸಿಡಿಎಸ್,‌ಕಂಬೈನ್ಡ್ ಮೆಡಿಕಲ್ ಸರ್ವೀಸ್, ಐಇಎಸ್, ಐಎಸ್ ಎಸ್ ಪರೀಕ್ಷೆಗಳು, ಭಾರತೀಯ ಅರಣ್ಯ ಸೇವೆ ಮುಂತಾದ ಹಲವಾರು ಸೇವೆಗಳಿಗೆ ನೋಟಿಫಿಕೇಶನ್ ಬಿಡುಗಡೆ ದಿನಾಂಕ ಮತ್ತು ಪರೀಕ್ಷೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪರೀಕ್ಷೆಯ ಹೆಸರು : ಇಂಜಿನಿಯರಿಂಗ್ ಸೇವೆಗಳ ಪ್ರಿಲಿಮ್ಸ್… Read More »

UPSC : 159 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 15/04/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2021 ಹುದ್ದೆ ಸ್ಥಳ: ಭಾರತದೆಲ್ಲೆಡೆ ಹುದ್ದೆ : ಸೆಂಟ್ರಲ್ ಆರ್ಮ್… Read More »

ಯುಪಿಎಸ್ ಸಿ : 241 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

By | 07/04/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 27, ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ( ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು,… Read More »

ಯುಪಿಎಸ್‌ಸಿ ವಿವಿಧ ಉದ್ಯೋಗವಕಾಶ

By | 13/03/2021

ಯುಪಿಎಸ್‌ಸಿ ( ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 01 ಎಪ್ರಿಲ್ 2021ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ?ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 13-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-04-2021ಪ್ರಿಂಟಿಂಗ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 02-04-2021 ಯುಪಿಎಸ್‌ಸಿ ಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿಯನ್ನು… Read More »

ಯುಪಿಎಸ್ ಸಿ ವಿವಿಧ ಹುದ್ದೆ: ಕೂಡಲೇ ಅರ್ಜಿ ಸಲ್ಲಿಸಿ

By | 27/02/2021

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 18, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-02-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2021ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ… Read More »

ಯುಪಿಎಸ್ಸಿ ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 08/02/2021

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)‌ ಜಂಟಿ ಕಾರ್ಯದರ್ಶಿ ಹಾಗೂ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ : ಹುದ್ದೆಯ ಹೆಸರುಜಂಟಿ ಕಾರ್ಯದರ್ಶಿನಿರ್ದೇಶಕ ಹುದ್ದೆಯ ಸಂಖ್ಯೆ -30 ವೇತನ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗರ 2,21,000ರೂ. ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1,82,000. ಆಯ್ಕೆ ಪ್ರಕ್ರಿಯೆಯು ನೇರ ಸಂದರ್ಶನದ ಮೂಲಕ ನಡೆಯುತ್ತದೆ. ವಿದ್ಯಾರ್ಹತೆಸ್ನಾತಕೋತ್ತರ ಪದವಿ/ಸಿಎ/ಐಸಿಡಬ್ಲ್ಯೂಎ/ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಪಿಜಿ ಡಿಪ್ಲೋಮಾ ಮತ್ತು ಎಲ್‌ಎಲ್‌ಬಿಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ… Read More »