ವಿಲಾಸ್ ನಾಯಕ್ ಸಂದರ್ಶನ: ಕಲೆ ಎಂಬ ಕರಿಯರ್
ಬಹುರಾಷ್ಟ್ರೀಯ ಕಂಪನಿಯ ಉದ್ಯೋಗ ಬಿಟ್ಟು ಕಲೆಯನ್ನೇ ಕರಿಯರ್ ಆಗಿ ಸ್ವೀಕರಿಸಿ ದೇಶ-ವಿದೇಶಗಳಲ್ಲಿ ಮಿಂಚುತ್ತಿದ್ದಾರೆ ಕರ್ನಾಟದ ಪ್ರತಿಭೆ ವಿಲಾಸ್ ನಾಯಕ್. ಕಲೆಯನ್ನು ಪೂರ್ಣಕಾಲಿಕ ಅಥವಾ ಅರೆಕಾಲಿಕ ಕರಿಯರ್ ಆಗಿ ಸ್ವೀಕರಿಸಲು ಬಯಸುವವರಿಗೆ ಸ್ಪೂರ್ತಿ ತುಂಬುವ ಟಿಪ್ಸ್‍ಗಳನ್ನು ವಿಕೆ ಮಿನಿ ವಿಶೇಷ ಸಂದರ್ಶನದಲ್ಲಿ ಅವರು ನೀಡಿದ್ದಾರೆ. ಪ್ರವೀಣ ಚಂದ್ರ ಪುತ್ತೂರು ರಾಷ್ಟ್ರಮಟ್ಟದ ಅಥವಾ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಿಂತು ಚಕಚಕನೆ ಕೆಲವೇ ನಿಮಿಷದಲ್ಲಿ ಪೇಂಟಿಂಗ್ ಬಿಡಿಸಿ ಬೆರಗುಗೊಳಿಸುವ ವಿಲಾಸ್ ನಾಯಕ್ ಬಗ್ಗೆ ನಿಮಗೆ ಗೊತ್ತಿರಬಹುದು. ಈಗ ಅವರು ಜಾಗತಿಕ ಮಟ್ಟದಲ್ಲಿ ಅತ್ಯಧಿಕ ಬೇಡಿಕೆ ಪಡೆದಿರುವ ಸ್ಪೀಡ್… Read More »