ಈಗಾಗಲೇ ಜಗತ್ತಿನ ಬಹುತೇಕ ವೆಬ್ ಸೈಟ್ ಗಳು ವರ್ಡ್ ಪ್ರೆಸ್ ಮೂಲಕ ರಚನೆಯಾಗುತ್ತಿವೆ. ಕೋಡಿಂಗ್ ಗೊತ್ತಿಲ್ಲದವರೂ ವೆಬ್ ಸೈಟ್ ಹೊಂದಲು ವರ್ಡ್ ಪ್ರೆಸ್ ನಿಂದ […]

ನನ್ನಲ್ಲೊಂದು ಸ್ವಂತ ವೆಬ್ ಸೈಟ್ ಇರಬೇಕಿತ್ತು ಹೀಗೊಂದು ಕನಸು ನನಗಿತ್ತು. ಆದರೆ, ವೆಬ್ ಸೈಟ್ ನಿರ್ಮಿಸುವವರಿಗೆ ಹತ್ತು ಸಾವಿರವಾದರೂ ಕೊಡುವ ಆಸಕ್ತಿ ನನ್ನಲ್ಲಿರಲಿಲ್ಲ. ಆ ವಿಷಯದಲ್ಲಿ ನನ್ನಲೊಬ್ಬ ಕಂಜೂಸ್ ಇದ್ದ.