ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಕಳೆದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಆಗಸ್ಟ್ 31 ರ ಸಂಜೆ 5.30 ರವರೆಗೆ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಕೀ ಉತ್ತರದ ಕುರಿತು ಆಕ್ಷೇಪಣೆ ಅಥವಾ ಮಾಹಿತಿಗಾಗಿ www.schooleducation.kar.nic.in ವೆಬ್ಸೈಟ್ ಮೂಲಕ ನೋಡಬಹುದು. ಅದರಲ್ಲಿ ನೀಡಲಾದ ಲಿಂಕ್ ಮೂಲಕ ಆಕ್ಷೇಪಣೆಗಳನ್ನು ಆಗಸ್ಟ್ 31 ರ ಸಂಜರ 5.30 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.









Got a Questions?
Find us on Socials or Contact Us and we’ll get back to you as soon as possible.