ಹಟ್ಟಿ ಚಿನ್ನದಗಣಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 24/12/2021

ಹಟ್ಟಿ ಚಿನ್ನದ ಗಣಿಯಲ್ಲಿ ಸ್ಥಳೀಯ ಮತ್ತು ಸ್ಥಳಿಯೇತರ ವೃಂದದಲ್ಲಿ ವಿವಿಧ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ನಿಗದಿ ಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ : ಪ್ರಧಾನ ವ್ಯವಸ್ಥಾಪಕರು.

ಉಪ ಪ್ರಧಾನ ವ್ಯವಸ್ಥಾಪಕರು

ಹಿರಿಯ ವ್ಯವಸ್ಥಾಪಕರು

ವ್ಯವಸ್ಥಾಪಕರು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 22-12-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-01-2022

ಆಯ್ಕೆ ಪ್ರಕ್ರಿಯೆ : ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *